Understand the intent of the Constitution
ಮಧುಗಿರಿ: ಅಂಬೇಡ್ಕರ್ ಮತ್ತು ಬಾಬೂಜಿ ಸಮಾಜದ ದೃಷ್ಟಿಕೋನವನ್ನು ಬದಲಾಯಿಸಿದವರು ಎಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ತಿಳಿಸಿದರು.
ಪಟ್ಟಣದ ಕನ್ನಡ ಭವನದಲ್ಲಿ ಹಮ್ಮಿಕೊಂಡಿದ್ದ ಜಯಂತಿ ಕಾರ್ಯಕ್ರಮದ ಅಧ್ಯತೆ ವಹಿಸಿ ಮಾತನಾಡಿ, ಪ್ರತಿಯೊಬ್ಬರೂ ಸಂವಿಧಾನದ ಆಶಯ ಅರ್ಥಮಾಡಿಕೊಳ್ಳಬೇಕು. ಜಗಜೀವನ ರಾಮ್ ದೇಶದ ಹಸಿವನ್ನು ನೀಗಿಸಿದರೆ, ಅಂಬೇಡ್ಕರ್ ಮೌಢ್ಯತೆ ಮತ್ತು ಅಾನ ನೀಗಿಸಿದವರು ಎಂದರು.
ತಹಸೀಲ್ದಾರ್ ಶ್ರೀನಿವಾಸ್ ಮಾತನಾಡಿ, ಪ್ರತಿಯೊಬ್ಬರೂ ಅಂಬೇಡ್ಕರ್ ಆಶಯ ಮೈಗೂಡಿಸಿಕೊಳ್ಳಬೇಕು ಎಂದರು.
ವಕೀಲ ನರಸಿಂಹಮೂರ್ತಿ ಮಾತನಾಡಿದರು. ದಲಿತ ಸಂರ್ಷ ಸಮಿತಿಯ ಸದಸ್ಯರು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ನೇತೃತ್ವದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.
ಡಿಡಿಪಿಐ ಮಾಧವರೆಡ್ಡಿ, ಬಿಇಒ ಹನುಮಂತರಾಯಪ್ಪ, ತಾಪಂ ನಿರ್ದೇಶಕ ಧನಂಜಯ, ಪುರಸಭೆ ಮುಖ್ಯಾಧಿಕಾರಿ ಸುರೇಶ್, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಮೋಹನ್, ತೋಟಗಾರಿಕೆ ಇಲಾಖೆಯ ಶಶಿಧರ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ದಿನೇಶ್, ಮಾದರ ಮಹಾಸಭಾ ಅಧ್ಯ ಗೋಪಾಲಯ್ಯ, ಸರ್ಕಾರಿ ನೌಕರರ ಸಂದ ಅಧ್ಯ ರಂಗಪ್ಪ, ತಾಲೂಕು ಆರೋಗ್ಯಾಧಿಕಾರಿ ಆನಂದ್, ದಲಿತ ಸಂರ್ಷ ಸಮಿತಿಯ ಜೀವಿಕ ಮಂಜುನಾಥ್ ಇತರರಿದ್ದರು.