ಜಿಲ್ಲೆ

ಚಿನಿವಾರನಹಳ್ಳಿಯಲ್ಲಿ ಬೋನಿಗೆ ಬಿದ್ದ ಚಿರತೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕೆಲದಿನಗಳಿಂದ ದನಗಾಹಿಗಳಿಗೆ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬೂನಿಗೆ ಕೆಡವುವಲ್ಲಿ ಯಶಸ್ವಿಯಾಗಿದೆ.

ತುಮಕೂರು ತಾಲೂಕಿನ ಚಿನಿವಾರನಹಳ್ಳಿ ಗ್ರಾಮದ ಸಮೀಪ ಕಾಣಿಸಿಕೊಂಡಿದ್ದ ಚಿರತೆ ಸೆರೆಗೆ ಕೆಲದಿನಗಳಿಂದಲೂ ಬೂನು ಇಡಲಾಗಿತ್ತು.