ಜಿಲ್ಲೆ

ಟಿವಿ ಟೆಕ್ನಿಷಿಯನ್ ತರಬೇತಿಗಾಗಿ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಹಿರೇಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಎಸ್‌ಬಿಐ ಗ್ರಾಮೀಣ ಸ್ವ-ಉದ್ಯೋಗ ತರಬೇತಿ ಸಂಸ್ಥೆಯು ಗ್ರಾಮೀಣ ಯುವ ನಿರುದ್ಯೋಗಿ ಯುವಕರಿಗಾಗಿ ಉಚಿತ ಊಟ ವಸತಿಯೊಂದಿಗೆ 30 ದಿನಗಳ ಟಿವಿ ಟೆಕ್ನಿಷಿಯನ್ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.

ಅರ್ಜಿ ಸಲ್ಲಿಸಲು ಅ.25 ಕಡೆಯದಿನ. ತುಮಕೂರು ಜಿಲ್ಲಾ ವ್ಯಾಪ್ತಿಯ ಕನ್ನಡ ಓದಲು ಬರೆಯಲು ಬರುವ 18 ರಿಂದ 45 ವರ್ಷದೊಳಗಿನ ಯುವಕರು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ದೂ.0816-2243386, ಮೊ.9738351048, 9449173386 ಸಂಪರ್ಕಿಸಿ.