ಜಿಲ್ಲೆ

ಹಾಸ್ಟೆಲ್​ ಪ್ರವೇಶಕ್ಕಾಗಿ ಆನ್​ಲೈನ್​ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್​ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್​ಲೈನ್​ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಜೂನ್​ 20ರೊಳಗಾಗಿ ಜಾಲತಾಣ ಮೂಲಕ ಸಲ್ಲಿಸಬಹುದು.

ತಾಲೂಕುವಾರು ವಿದ್ಯಾರ್ಥಿ ನಿಲಯಗಳ ವಿವರ, ವಿದ್ಯಾರ್ಥಿ ನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ, ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಜಾಲತಾಣ .ದೂ.08131- 222456 ಅಥವಾ ಸಹಾಯವಾಣಿ ಮೊ. 8050770004, 8050770005 ಸಂಪರ್ಕಿಸಿ.