ಜಿಲ್ಲೆ

ಗಿರಿರಾಜ, ನಾಟಿ ಕೋಳಿ ಮರಿ ವಿತರಣೆ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಕರ್ನಾಟಕ ಸಹಕಾರ ಕುಕ್ಕಟ ಮಹಾಮಂಡಳ ನಿಯಮಿತದ ವತಿಯಿಂದ ಗಿರಿರಾಜ, ನಾಟಿ ಕೋಳಿ ಮರಿಗಳನ್ನು ಜಿಲ್ಲೆಯ ಕುಣಿಗಲ್ ತಾಲೂಕಿನ ಮಹಿಳಾ ಸ್ವಸಹಾಯ ಸಂಘದ 85 ಸದಸ್ಯರುಗಳಿಗೆ ವಿತರಿಸಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಾಹಿತಿಗೆ ಸಮೀಪದ ಪಶು ಆಸ್ಪತ್ರೆ ಸಂಪರ್ಕಿಸಿ.