ಜಿಲ್ಲೆ

ಎನ್ ಎಂಎಂ ಎಸ್ ಪರೀಕ್ಷೆಗೆ ಅರ್ಜಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ನ್ಯಾಷನಲ್ ಮೀನ್ಸ್ ಕಮ್ ಮೆರಿಟ್ ವಿದ್ಯಾರ್ಥಿ ವೇತನ(ಎನ್ ಎಂಎಂ ಎಸ್) 2023-24ನೇ ಸಾಲಿನ ಪರೀಕ್ಷೆ ಡಿಸೆಂಬರ್ 17ರಂದು ನಡೆಯಲಿದ್ದು ಪ್ರಸ್ತುತ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ 8ನೇ ತರಗತಿ ಆಸಕ್ತ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 4ಕೊನೆಯ ದಿನ. ಮಾಹಿತಿಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಸಂಪರ್ಕಿಸಿ.