ತುಮಕೂರು: ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ 2023-24ನೇ ಸಾಲಿಗಾಗಿ ವಿಜ್ಞಾನ ಮತ್ತು ಇಂಜಿನಿಯರಿAಗ್ ವಿಷಯದಲ್ಲಿ ಪಿಎಚ್.ಡಿ. ಸಂಶೋಧನೆ ಮಾಡಲು ಶಿಷ್ಯವೇತನಕ್ಕಾಗಿ ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ,ಸಂಸ್ಥೆ, ಕಾಲೇಜುಗಳಲ್ಲಿ ಈಗಾಗಲೇ ಪಿಎಚ್.ಡಿ. ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಆ.30ರೊಳಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಜಾಲತಾಣ http://ksteps.karnataka.gov.in ಸಂಪರ್ಕಿಸಿ.