ಜಿಲ್ಲೆ

ಹಸುವಿನ ಕೆಚ್ಚಲಿನಿಂದ ಹಾಲು ಕರೆದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ಜಿಲ್ಲೆಯ ಪಾವಗಡದ ಗುಮ್ಮಗಟ್ಟದಲ್ಲಿ `ಜಿಲ್ಲಾಧಿಕಾರಿ ನಡೆ, ಹಳ್ಳಿಗಳ ಕಡೆ' ಕಾಯಕ್ರಮದಲ್ಲಿ ಭಾಗಿಯಾಗಿದ್ದ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹಸುವಿನ ಕೆಚ್ಚಲಿನಿಂದ ಹಾಲು ಕರೆದು ಖುಷಿಪಟ್ಟರು.

ಸ್ಥಳೀಯರ ಕುಂದುಕೊರತೆಗಳನ್ನು ಸಮಾಧಾನದಿಂದ ಆಲಿಸುತ್ತಾ ಸ್ಥಳದಲ್ಲಿಯೇ ಕೆಲವು ಸಮಸ್ಯೆಗಳನ್ನು ಪರಿಹರಿಸಿದರು.