ಜಿಲ್ಲೆ

ರೈತ ಮಕ್ಕಳಿಗೆ 10 ತಿಂಗಳ ತರಬೇತಿ

ಡಾ.ಶ್ರೀಹರ್ಷ ಸೋರಲಮಾವು

ತುಮಕೂರು: ತೋಟಗಾರಿಕೆ ಇಲಾಖೆ ವತಿಯಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 11 ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ 2023-24ನೇ ಸಾಲಿಗಾಗಿ 10 ತಿಂಗಳ ತೋಟಗಾರಿಕೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅರ್ಹ ರೈತ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿ ಜೂನ್ 1, 2023 ರಿಂದ ಮಾ.30, 2024ರವರೆಗೆ ಆಯೋಜಿಸಲಾಗಿದ್ದು, ಜಿಲ್ಲೆಯ ಅರ್ಹ ಅಭ್ಯರ್ಥಿಗಳು ಮೇ.23ರೊಳಗೆ ಅರ್ಜಿ ಸಲ್ಲಿಸಬಹುದು.

ಮಾಹಿತಿಗೆ ಇಲಾಖಾ ವೆಬ್‌ಸೈಟ್ http:horticulturedir.karnataka.gov.in ಅಥವಾ ದೂ.0816 2278647 ಸಂಪರ್ಕಿಸಿ.