ಜಿಲ್ಲೆ

ತುಮ್ಮಿನಕಟ್ಟಿಯಲ್ಲಿ ದೇವಸ್ಥಾನದ ಹುಂಡಿ ಹಣ ಕಳ್ಳತನ

Haveri - Kariyappa Aralikatti

ರಾಣೆಬೆನ್ನೂರ: ದೇವಸ್ಥಾನದ ಕಾಣಿಕೆ ಹುಂಡಿಯ ಬೀಗ ಮುರಿದು 35 ಸಾವಿರ ರೂ.ನಷ್ಟು ಕಾಣಿಕೆ ಹಣ ದೋಚಿದ ಟನೆ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಸೋಮವಾರ ರಾತ್ರಿ ನಡೆದಿದೆ.
ಗ್ರಾಮದ ಬನಶಂಕರಿ ದೇವಿ ದೇವಸ್ಥಾನದ ಹುಂಡಿ ಕಳ್ಳತನವಾಗಿರುವುದು.
ದೇವಸ್ಥಾನದ ಬಾಗಿಲು ಮುರಿದು ಒಳಗೆ ನುಗ್ಗಿದ ಖರೀಮರು ಹುಂಡಿಯ ಬೀಗ ಮುರಿದು ಅದರಲ್ಲಿದ್ದ 35 ಸಾವಿರ ರೂ.ನಷ್ಟು ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.