ಜಿಲ್ಲೆ

ಅಪಘಾತದಲ್ಲಿ ಇಬ್ಬರಿಗೆ ಗಾಯ

ಕೋಲಾರ ಡೆಸ್ಕ್

ಮುಳಬಾಗಿಲು: ರಾಷ್ಟ್ರೀಯ ಹೆದ್ದಾರಿ &75ರ ತಾಯಲೂರು ಬೈಪಾಸ್​ ರಸ್ತೆಯಲ್ಲಿ ಮಂಗಳವಾರ ದ್ವಿಚಕ್ರ ವಾಹನಕ್ಕೆ ಟೆಂಪೊ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ತಾಲೂಕಿನ ಅಸಲಿ ಅತ್ತಿಕುಂಟೆ ಗ್ರಾಮದ ಶ್ರೀರಾಮಪ್ಪ (53) ಮತ್ತು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಒರಿಸ್ಸಾ ಮೂಲದ ಪ್ರಿನ್ಸ್​ (23) ತೀವ್ರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಕುರಿತು ಮುಳಬಾಗಿಲು ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.