ಜಿಲ್ಲೆ

ವಿದ್ಯಾರ್ಥಿಗಳ ವಿಡಿಯೋ ಚಿತ್ರೀಕರಣ ತಪ್ಪಿತಸ್ಥರನ್ನು ಶಿಕ್ಷೆಗೆ‌ ಗುರಿಪಡಿಸಿ

ಬೆಳಗಾವಿ : ಉಡುಪಿಯ ಖಾಸಗಿ ಕಾಲೇಜಿನಲ್ಲಿನ ಶೌಚಗೃಹದಲ್ಲಿ ವಿದ್ಯಾರ್ಥಿನಿಯರ ವಿಡಿಯೂ ಚಿತ್ರೀಕರಣ, ದುರ್ಬಳಕೆ ಪ್ರಕರಣದ ಹಿಂದೆ  ಕಾಣದ ಕೈಗಳ ಕೈವಾಡ ಇದ್ದು, ಪೊಲೀಸರು ಕೂಲಂಕುಷವಾಗಿ ತನಿಖೆ ನಡೆಸಬೇಕು. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಎಷ್ಟೇ ಪ್ರಭಾವಿಗಳಿದ್ದರೂ ಅವರನ್ನು ಕಾನೂನು ಶಿಕ್ಷೆಗೆ ಗುರಿಪಡಿಸಬೇಕು ಎಂದು  ಕರ್ನಾಟಕ ಸರ್ಕಾರದ ನಿಕಟಪೂರ್ವ ದೆಹಲಿ ವಿಶೇಷ ಪ್ರತಿನಿಧಿ ಶಂಕರಗೌಡ ಪಾಟೀಲ ಆಗ್ರಹಿಸಿದ್ದಾರೆ