ಮೂಡುಬಿದಿರೆ: ಮಂಗಳೂರುಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಮಿಜಾರು ವ್ಯಾಪ್ತಿಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಸಮೀಪ ಭಾನುವಾರ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದೆ.. ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಕೂಟರ್ ಹಾಗೂ ಕಾರಿನ ಮುಂಭಾಗ ಹಾನಿಗೊಂಡಿದೆ.