ವರಮಹಾಲಕ್ಷ್ಮೀ ವ್ರತಾಚರಣೆ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ದೇವಪ್ಪ ಕುಲಾಲ್, ತಾರಾನಾಥ ಕೊಟ್ಟಾರಿ, ಮಚ್ಚೇಂದ್ರ ಸಾಲಿಯಾನ್ ಇತರರಿದ್ದರು. 
ಉಡುಪಿ

ಸಂಸ್ಕಾರ, ಧರ್ಮ ಉಳಿಸುವುದು ಅನಿವಾರ್ಯ

ಬಂಟ್ವಾಳ:ಮಾಜದಲ್ಲಿ ವಿವಿಧ ರೀತಿಯ ಅವಡಗಳು, ವಾನಸಿಕ ಅಶಾಂತಿ ಹಾಗೂ ನೈತಿಕ ಮೌಲ್ಯಗಳ ಕುಸಿತ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿ. ಇಂತಹ ಸಂದರ್ಭದಲ್ಲಿ ಧರ್ಮ, ಸಂಸ್ಕಾರ ಮತ್ತು ಮಾನವೀಯ ಮೌಲ್ಯಗಳನ್ನು ಉಳಿಸಿ ಬೆಳೆಸುವ ಕಾರ್ಯ ಅಗತ್ಯ ಎಂದು ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಮಾಣಿಲ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ಜು.12ರಿಂದ ಆ.28ರ ತನಕ ನಡೆಯಲಿರುವ ಸಾಮೂಹಿಕ ಮಹಾಲಕ್ಷ್ಮೀ ಪೂಜೆ, ಆ.28ರಂದು ನಡೆಯುವ ವರಮಹಾಲಕ್ಷ್ಮೀ ವ್ರತಾಚರಣೆಯ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.
ಟ್ರಸ್ಟಿಗಳಾದ ದೇವಪ್ಪ ಕುಲಾಲ್, ತಾರಾನಾಥ ಕೊಟ್ಟಾರಿ, ಮಚ್ಚೇಂದ್ರ ಸಾಲಿಯಾನ್, ಪ್ರಮುಖರಾದ ಪ್ರಭಾಕರ ಪ್ರಭು, ಸುಭಾಶ್ಚಂದ್ರ ಜೈನ್, ದಿನೇಶ್ ಶೆಟ್ಟಿ ದಂಬೆದಾರ್, ಸೀತಾರಾಮ ಶೆಟ್ಟಿ ಕಾಂತಾಡಿ, ಅಶೋಕ್ ಶೆಟ್ಟಿ ಸರಪಾಡಿ, ಪುರುಷೋತ್ತಮ ಸರಪಾಡಿ, ಸಂಪತ್ ಕುವಾರ್, ಮೋಹನ್ ಶೆಟ್ಟಿ ವಾಮದಪದವು, ಮೋಹನ್ ಬಿ., ಸಂಜೀವ ಪೂಜಾರಿ, ರಮೇಶ್ ಪಣೋಲಿಬೈಲು, ಸುದೀಪ್ ಶೆಟ್ಟಿ, ಉಮೇಶ್ ನಾವೂರ, ದಿನೇಶ್ ಶೆಟ್ಟಿ ದಂಡೆಗೋಳಿ, ನವೀನ್‌ಚಂದ್ರ ಶೆಟ್ಟಿ ವಾಮದಪದವು, ಸುಮಿತ್ ಕುವಾರ್, ಸುಕುವಾರ್ ಬಂಟ್ವಾಳ, ರಮೇಶ್ ಸಾಲ್ಯಾನ್ ಮತ್ತಿತರರು ಉಪಸ್ಥಿತರಿದ್ದರು. ಕಲಾವಿದ ಎಚ್ಚೆ ನಯನಾಡು ಕಾರ್ಯಕ್ರಮ ನಿರೂಪಿಸಿದರು.
-----ೆಟೊ-----
ಬಿಟಿಡಬ್ಲುತ್ಯೃ_ಜು6_8
ವರಮಹಾಲಕ್ಷ್ಮೀ ವ್ರತಾಚರಣೆ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಸ್ಥಾನದಲ್ಲಿ ನಡೆಯಿತು. ಮಾಣಿಲ ಶ್ರೀಧಾಮದ ಮೋಹನದಾಸ ಪರಮಹಂಸ ಸ್ವಾಮೀಜಿ, ದೇವಪ್ಪ ಕುಲಾಲ್, ತಾರಾನಾಥ ಕೊಟ್ಟಾರಿ, ಮಚ್ಚೇಂದ್ರ ಸಾಲಿಯಾನ್ ಇತರರಿದ್ದರು.