ಬ್ರಹ್ಮಾವರದಲ್ಲಿ ಮಾದಕ ವ್ಯಸನ ವಿರೋಧ ಮತ್ತು ಜಾಗೃತಿ ಸಮಿತಿಗಳ ಕಾರ್ಯಾಗಾರವನ್ನು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಉದ್ಘಾಟಿಸಿ ಮಾತನಾಡಿದರು. ಪ್ರಮುಖರಾದ ರೋಬರ್ಟ್ ರೋಡ್ರಿಗಸ್, ಪ್ರಮೋದ್ ಶೆಟ್ಟಿ, ಗಣೇಶ್ ಪ್ರಸಾದ್ ಶೆಟ್ಟಿ ಮೊದಲಾದವರಿದ್ದರು.
ಬ್ರಹ್ಮಾವರ: ವಿದ್ಯಾರ್ಥಿಗಳು ವಾದಕ ವ್ಯಸನ ತೊರೆದು ಜ್ಞಾನದ ವ್ಯಸನ ಮೈಗೂಡಿಸಿದರೆ ರಾಷ್ಟ್ರದ ಸಂಪತ್ತಾಗುವುದರಲ್ಲಿ ಸಂದೇಹವಿಲ್ಲ ಎಂದು
ಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.