ಬೈಂದೂರು ತಾಲೂಕಿಗೆ ಆಯ್ಕೆಗೊಂಡ ಶಾಲೆಗಳ ಜ್ಞಾನ ದೀಪ ಶಿಕ್ಷಕರ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ನಡೆಯಿತು. ಪ್ರಮುಖರಾದ ಗುರುರಾಜ್ ಶೆಟ್ಟಿ ಗಂಟಿಹೊಳೆ, ನಾಗೇಶ್ ನಾಯ್ಕ, ಆನಂದ್ ಸುವರ್ಣ ಮೊದಲಾದವರಿದ್ದರು. 
ಉಡುಪಿ

ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ

ಕುಂದಾಪುರ: ಧರ್ಮಸ್ಥಳ ಧರ್ವಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಗ್ರಾಮೀಣ ಭಾಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡುತ್ತಾ, ಹಳ್ಳಿಯ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವ ಮಹತ್ವದ ಉದ್ದೇಶದಿಂದ ಜ್ಞಾನ ದೀಪ ಶಿಕ್ಷಕರ ನೇಮಕ

ಮಾ

ಡಿಕೊಳ್ಳುತ್ತಿದ್ದಾರೆ. ಇದರಿಂದ ಅನೇಕ ಶಾಲೆಗಳಿಗೆ ಸಹಾಯವಾಗಿದೆ ಎಂದು ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಹೇಳಿದರು.

ಮಾ

ಮಾ