Crime 
ಉಡುಪಿ

ಅತಿಯಾದ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಅಸ್ವಸ್ಥ

ಇಂದಿರಾ ಎನ್ ಕೆ

ಕಾಸರಗೋಡು: ಅತಿಯಾದ ಪ್ರಮಾಣದಲ್ಲಿ ಮಾತ್ರೆ ಸೇವಿಸಿದ ಪರಿಣಾಮ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕೊಚ್ಚಿ ನಿವಾಸಿ, ಕುಂಬಳೆಯ ಕಾಲೇಜೊಂದರ 18ರ ಹರೆಯದ ವಿದ್ಯಾರ್ಥಿನಿಯನ್ನು ಕುಂಬಳೆ ಜಿಲ್ಲಾ ಸಹಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಬುಧವಾರ ಈಕೆ ಅಸ್ವಸ್ಥಗೊಂಡಿದ್ದು ತಕ್ಷಣ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷಿಸಿದಾಗ ಅತಿಯಾದ ಪ್ರಮಾಣದಲ್ಲಿ ಮಾತ್ರೆ ಸೇವಿಸಿರುವುದು ತಿಳಿದುಬಂದಿದೆ.