ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪ್ಲಾಸ್ಟಿಕ್‌ ವಶಕ್ಕೆ ಪಡೆದರು 
ಉತ್ತರ ಕನ್ನಡ

ಗೋಕರ್ಣದಲ್ಲಿ 24 ಕೆ.ಜಿ ನಿಷೇಧಿತ ಪ್ಲಾಸ್ಟಿಕ್‌ ವಶಕ್ಕೆ

ಅಂಗಡಿ ಮಾಲೀಕರಿಗೆ ವಿಧಿಸಲಾಯಿತು.
ಸದರಿ ಪ್ರದೇಶಗಳ ವ್ಯಾಪಾರಿಗಳಲ್ಲಿ ಹಾಗೂ ನೆರೆದಿದ್ದ ಸಾರ್ವಜನಿಕರಲ್ಲಿ ನಿಷೇಧಿತ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳನ್ನು ಉಪಯೋಗಿಸದಂತೆ ಜಾಗೃತಿ ಮೂಡಿಸಲಾಯಿತು ಹಾಗೂ ನಿರ್ದೇಶನ ನೀಡಿ, ಬಟ್ಟೆ ಚೀಲಗಳನ್ನು ಮಾತ್ರ ಬಳಸುವಂತೆ ಸೂಚನೆ / ತಿಳಿವಳಿಕೆಯನ್ನು ನೀಡಲಾಗಿದೆ ಎಂದು ಪರಿಸರ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.