ಕೋಟ: ಬನ್ನಾಡಿ-ವಡ್ಡರ್ಸೆ ಲಯನ್ಸ್ ಕ್ಲಬ್‌ನ 2025-26ನೇ ಸಾಲಿನ ಅಧ್ಯಕ್ಷರಾಗಿ ವಡ್ಡರ್ಸೆ ಹಾಡಿಮನೆ ಬಾಲಕೃಷ್ಣ ಶೆಟ್ಟಿ ಆಯ್ಕೆಯಾದರು. ನೂತನ ಕಾರ್ಯದರ್ಶಿಯಾಗಿ ಚಂದ್ರ ಶೆಟ್ಟಿ ಯಾಳಕ್ಲು ಮತ್ತು ನೂತನ ಕೋಶಾಧಿಕಾರಿಯಾಗಿ ನಿತೀಶ್ ಆಚಾರ್ ಮಧುವನ, ಕ್ಲಬ್ ಅಡ್ಮಿನಿಸ್ಟ್ರೇಟರ್ ಆಗಿ ಮಹೇಂದ್ರ ಆಚಾರ್ ಮಧುವನ, ಕ್ಲಬ್ ಸರ್ವಿಸ್ ಚೇರ್‌ಮೆನ್ ಅಜಿತ್ ಕುಮಾರ್ ಶೆಟ್ಟಿ ಕೊತ್ತಾಡಿ, ಕ್ಲಬ್ ಮೆಂಬರ್‌ಶಿಪ್ ಕಮಿಟಿ ಚೇರ್‌ಮೆನ್ ಬನ್ನಾಡಿ ಶರತ್ ಶೆಟ್ಟಿ, ಕ್ಲಬ್ ಎಲ್‌ಸಿಐಎಫ್ ಕೋ-ಆರ್ಡಿನೇಟರ್ ಕರುಣಾಕರ ಶೆಟ್ಟಿ ಶಿರಿಯಾರ, ಟೇಮರ್ ಬನ್ನಾಡಿ ಆಶಿತ್ ಕುಮಾರ್ ಶೆಟ್ಟಿ ಮತ್ತು ಟೇಲ್ ಟ್ವಿಸ್ಟರ್ ಅಚ್ಲಾಡಿ ಸುಧಾಕರ ಶೆಟ್ಟಿ ಆಯ್ಕೆಯಾದರು.
ಬೋರ್ಡ್ ಆಫ್ ಡೈರೆಕ್ಟರ್ ಬನ್ನಾಡಿ ಸೋಮನಾಥ ಹೆಗ್ಡೆ, ಪ್ರೊ.ಕಲ್ಕಟ್ಟೆ ಚಂದ್ರಶೇಖರ ಶೆಟ್ಟಿ, ಉಪ್ಲಾಡಿ ಸುಗುಣಾಕರ ಶೆಟ್ಟಿ, ಕೆ.ಸುಭಾಶ್ಚಂದ್ರ ಶೆಟ್ಟಿ ಬನ್ನಾಡಿ, ಬನ್ನಾಡಿ ಪ್ರಭಾಕರ ಶೆಟ್ಟಿ, ವಸಂತ್ ವಿ.ಶೆಟ್ಟಿ, ರಾಜೀವ್ ಶೆಟ್ಟಿ ಅಚ್ಲಾಡಿ, ಕೊತ್ತಾಡಿ ಉದಯಕುಮಾರ್ ಶೆಟ್ಟಿ, ರಾಜಾರಾಮ ಶೆಟ್ಟಿ ಕಲ್ಕಟ್ಟೆ, ಸುರೇಂದ್ರ ಶೆಟ್ಟಿ ಕೊಮೆ ಅಚ್ಲಾಡಿ ಮತ್ತು ನಿಕಟಪೂರ್ವ ಅಧ್ಯಕ್ಷರಾದ ಬಿ.ಪ್ರವೀಣ್ ಹೆಗ್ಡೆ ಬನ್ನಾಡಿ ಆಯ್ಕೆಯಾದರು.