ಜಿಲ್ಲೆ

ವೈಕುಂಠ ಏಕಾದಶಿ - ರಾಜಕೀಯ ನೇತಾರರ ಆಚರಣೆ ಎಲ್ಲಿ ಹೇಗೆ?

ಬೆಂಗಳೂರು: ವೈಕುಂಠ ಏಕಾದಶಿ ನಿಮಿತ್ತ ನಾಡಿನಾದ್ಯಂತ ಸಂಭ್ರಮಾಚರಣೆಗಳು ನಡೆದಿದ್ದು, ವಿಷ್ಣು ದೇಗುಲಗಳಲ್ಲಿ ಭಕ್ತರು ಸರದಿ ನಿಂತು ದೇವರ ದರ್ಶನ ಪಡೆದರು. ರಾಜಕೀಯ ನೇತಾರರೂ ದೇವಸ್ಥಾನಗಳಿಗೆ ತೆರಳಿ ಪೂಜೆಸಲ್ಲಿಸಿದರು. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಅವರು ಇಂದು ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಶ್ರೀ ಶ್ರೀನಿವಾಸ ದೇವಸ್ಥಾನಕ್ಕೆ ಭೇಟಿ‌ ನೀಡಿ ದೇವರ ದರ್ಶನ ಪಡೆದರು

ಇನ್ನೊಂದೆಡೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಪತ್ನಿ ಉಷಾ ಶಿವಕುಮಾರ್​ ರಾಜಾಜಿನಗರದ ಶ್ರೀ ರಂಗನಾಥ ಸ್ವಾಮಿ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದರು. 

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ರಾಜಾಜಿನಗರದ ಕೈಲಾಸ ವೈಕುಂಠ ಮಹಾ ಕ್ಷೇತ್ರಕ್ಕೆ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಮೀರ್ ಅಹಮ್ಮದ್ ಮತ್ತು ಇತರರು ಜತೆಗಿದ್ದರು. 

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..