ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಆ.16ರಂದು ಸಾರ್ವಜನಿಕ ವರಮಹಾಲಕ್ಷ್ಮೀ ವ್ರತ, ಲಕ್ಷ್ಮೀನಾರಾಯಣ ಹೃದಯ ಹೋಮ, ಅನ್ನಸಂತರ್ಪಣೆ ಹಾಗೂ ಕಲಶ ವಿಸರ್ಜನೆ ಸಹಿತ ಮುಂತಾದ ಧಾರ್ಮಿಕ ಕಾರ್ಯಗಳು ನಡೆಯಲಿವೆ ಎಂದು ದೇವಸ್ಥಾನದ ಪ್ರಕಟಣೆ ತಿಳಿಸಿದೆ..https://www.vijayavani.net/kavya-chetana-award.https://www.vijayavani.net/free-health-checkup