ಜಿಲ್ಲೆ

ಕರಾಟೆ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಅರುಣ್ ಕುಮಾರ್ ಗೆ ಪ್ರಶಸ್ತಿ

Mangaluru - Nishantha Narayana

ಪುತ್ತೂರು: ಚೆನ್ನೈಯಲ್ಲಿ ನಡೆದ ಪ್ರಥಮ ಸೌತ್ ಇಂಡಿಯಾ ಕರಾಟೆ ಚಾಂಪಿಯನ್‌ಶಿಪ್ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಅರುಣ್ ಕುಮಾರ್ ಎಂ. ಆರ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ. ಪುತ್ತೂರಿನ ಅಮ್ಚಿನಡ್ಕದ ಮಾಡ್ನೂರು ಗ್ರಾಮದ ರಮೇಶ್ ಎ ಎಂ ಮತ್ತು ಲಲಿತಾ ದಂಪತಿ ಪುತ್ರ.