ಜಿಲ್ಲೆ

ಮೂಲದಾಖಲೆಗಳ ಪರಿಶೀಲನೆ

ಎನ್.ವೆಂಕಟೇಶ್

ಚಿಕ್ಕಬಳ್ಳಾಪುರ: ಪ್ರಸಕ್ತ ಸಾಲಿನ ಬಿ.ಇಡ್​ ಕೋರ್ಸ್​ನ ವ್ಯಾಸಂಗಕ್ಕಾಗಿ ಸರ್ಕಾರಿ, ಅನುದಾನಿತ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವನ್ನು ಜಿಲ್ಲಾ ನೋಡಲ್​ ಕೇಂದ್ರದ (ಡಯಟ್​) ಗಳಲ್ಲಿ ಕೈಗೊಳ್ಳಲಾಗಿದೆ. ಅಭ್ಯರ್ಥಿಗಳು ಚಿಕ್ಕಬಳ್ಳಾಪುರ ಕೇಂದ್ರದಲ್ಲಿನ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಹಿಂಭಾಗ, ಡಿಡಿಪಿಐ ಕಚೇರಿ ಸಂಪರ್ಕಿಸಬಹುದು ಎಂದು ಡಯಟ್​ ಪ್ರಾಂಶುಪಾಲರು, ಉಪನಿರ್ದೇಶಕರು ತಿಳಿಸಿದ್ದಾರೆ.