ಜಿಲ್ಲೆ

ಪಶುವೈದ್ಯ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಎ. ಆರ್. ರಘುರಾಮ

ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಗ್ರಾಮದಲ್ಲಿ ಪಶುವೈದ್ಯ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಶಾಸಕ ಎಚ್.ಎಂ. ಗಣೇಶ ಪ್ರಸಾದ್ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ಪಶುವೈದ್ಯ ಇಲಾಖೆಯ ಉಪನಿರ್ದೇಶಕ ಡಾ.ಮಂಜುನಾಥ, ಸಹಾಯಕ ನಿರ್ದೇಶಕ ಡಾ.ಮಾದೇಶ್, ಮುಖಂಡರಾದ ಆನಂದನಾಯ್ಕ, ನಾರಾಯಣನಾಯ್ಕ ರವಿ ಇತರರು ಇದ್ದರು.