ಜಿಲ್ಲೆ

ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಆಯ್ಕೆ

ಇಂದಿರಾ ಎನ್ ಕೆ

ಪಡುಬಿದ್ರಿ: ಯುವವಾಹಿನಿ ಪಡುಬಿದ್ರಿ ಟಕದ 2025-26ನೇ ಸಾಲಿನ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿಖಿಲ್ ಪೂಜಾರಿ, ಸುಜಾತ ಪ್ರಸಾದ್, ಕಾರ್ಯದರ್ಶಿ ಭಾಸ್ಕರ್ ಎನ್.ಅಂಚನ್, ಜತೆ ಕಾರ್ಯದರ್ಶಿ ಸಂತೋಷ್ ಕರ್ನಿರೆ, ಕೋಶಾಧಿಕಾರಿ ತುಳಸಿ, ಸಂಟನಾ ಕಾರ್ಯದರ್ಶಿ ಅಂಕಿತ್ ಮುದರಂಗಡಿ, ವ್ಯಕ್ತಿತ್ವ ವಿಕಸನ ರಾಜೇಶ್ವರಿ ಅವಿನಾಶ್, ನಾರಾಯಣ ಗುರುತತ್ವ ಪ್ರಚಾರ ಹರೀಶ್ ಕೋಟ್ಯಾನ್, ಕಲೆ ಮತ್ತು ಸಾಹಿತ್ಯ ನಿರ್ದೇಶಕಿ ಪೂರ್ಣಿವಾ ವಿಧಿತ್, ಕ್ರೀಡೆ ಮತ್ತು ಆರೋಗ್ಯ ನಿರ್ದೇಶಕ ಶ್ರವಣ್‌ಕುವಾರ್, ಸವಾಜ ಸೇವಾ ನಿರ್ದೇಶಕ ರಾಜೇಶ್ ಕೆ.ಪಲಿವಾರು, ಉದ್ಯೋಗ ಮತ್ತು ಭವಿಷ್ಯ ನಿರ್ವಾಣ ಲಾವಣ್ಯ, ವಿದ್ಯಾರ್ಥಿ ಸಂಟನೆ ಕಾರ್ತಿಕ್ ಮತ್ತು ಸುದೀಪ್, ಮಹಿಳಾ ಸಂಟನೆ ಲತಾ ವಸಂತ್, ಪ್ರಚಾರ ನಿರ್ದೇಶಕ ದೀಪಕ್ ಕರ್ನಿರೆ, ವಿದ್ಯಾನಿಧಿ ನಿರ್ದೇಶಕಿಯಾಗಿ ಜೆನಿತ ಪಲಿವಾರು ಆಯ್ಕೆಯಾಗಿದ್ದಾರೆ.