ಜಿಲ್ಲೆ

ಮಂಡ್ಯ ವಿವಿ ವಿದ್ಯಾವಿಷಯಕ ಪರಿಷತ್‌ಗೆ ಶಾಸಕ ರವಿಕುಮಾರ್ ಗಣಿಗ ನಾಮನಿರ್ದೇಶನ

ಕೆ.ಎನ್.ರಾಘವೇಂದ್ರ

ಮಂಡ್ಯ: ಮಂಡ್ಯ ವಿಶ್ವವಿದ್ಯಾನಿಲಯ ವಿದ್ಯಾವಿಷಯಕ ಪರಿಷತ್‌ಗೆ ಶಾಸಕ ರವಿಕುಮಾರ್ ಗಣಿಗ ಅವರನ್ನು ನಾಮನಿರ್ದೇಶನ ಸದಸ್ಯರನ್ನಾಗಿ ಮಾಡಲಾಗಿದೆ. ಸಭಾಧ್ಯಕ್ಷರ ಸೂಚನೆಯಂತೆ ಆದೇಶ ಹೊರಡಿಸಲಾಗಿದೆ ಎಂದು ವಿಧಾನಸಭೆ ಸಚಿವಾಲಯದ ನಿರ್ದೇಶಕ ಬಿ.ಎಸ್.ಮಹಾಲಿಂಗೇಶ್ ತಿಳಿಸಿದ್ದಾರೆ.