ವಿಜಯಪುರ: ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜೈಭೀಮ ಸೇನಾ ಸಂಘಟನೆಯ ರಾಜ್ಯ ಸಂಚಾಲಕ ಸಂತೋಷ ಭಾಸ್ಕರ್ ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ತಿಕೋಟಾ ತಾಲೂಕು ಅಧ್ಯಕ್ಷರನ್ನಾಗಿ ಮುತ್ತಪ್ಪ ಕಾಂಬಳೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.