20ರಂದು 
ವಿಜಯಪುರ

20ರಂದು ಅರಸು ಜನ್ಮ ದಿನ ಆಚರಣೆ

ವಿಜಯಪುರ : ಜಿಲ್ಲಾಡಳಿತ, ಜಿ.ಪಂ. ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆ. 20ರಂದು ನಗರದ ಕಂದಗಲ್ಲ ಹನುಮಂತರಾಯ ರಂಗಮAದಿರದಲ್ಲಿ ಹಿಂದುಳಿದ ವರ್ಗಗಳ ಽÃಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 111ನೇ ಜನ್ಮ ದಿನಾಚರಣೆ ನಡೆಯಲಿದೆ.

ಅಂದು ಬೆಳಗ್ಗೆ 9 ಗಂಟೆಗೆ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಕಂದಗಲ್ಲ ಹನುಮಂತರಾಯ ರಂಗಮAದಿರದವರೆಗೆ ಮಹನೀಯರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಬೆಳಗ್ಗೆ 10ಕ್ಕೆ ರಂಗಮAದಿರದಲ್ಲಿ ನಡೆಯುವ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಉದ್ಘಾಟಿಸುವರು. ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸುವರು.
ವಿ.ಪ. ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್, ನವದೆಹಲಿ ವಿಶೇಷ ಪ್ರತಿನಿಽ ಪ್ರಕಾಶ ಹುಕ್ಕೇರಿ, ಕೆಎಸ್‌ಡಿ ನಿಯಮಿತದ ಅಧ್ಯಕ್ಷ ಅಪ್ಪಾಜಿ ನಾಡಗೌಡ, ಸಂಸದ ರಮೇಶ ಜಿಗಜಿಣಗಿ, ರಾಜ್ಯಸಭಾ ಸುಧಾ ಮೂರ್ತಿ ಸೇರಿ ಜಿಲ್ಲೆಯ ಜನಪತ್ರಿನಿಽಗಳು ಭಾಗವಹಿಸಲಿದ್ದು, ಸರ್ಕಾರಿ ಬಾಲಕರ ಪ.ಪೂ. ಕಾಲೇಜಿನ ಉಪನ್ಯಾಸಕ ಹಣಮಂತ ಪೂಜಾರಿ ಉಪನ್ಯಾಸ ನೀಡುವರು ಎಂದು ಪ್ರಕಟಣೆಯು ತಿಳಿಸಿದೆ.