ಕುಂದಾಪುರ: ಕುಂದಾಪುರ ನಗರ ಯೋಜನಾ ಪ್ರಾಧಿಕಾರ ಅಧ್ಯಕ್ಷರಾಗಿ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ ನೇಮಕಗೊಂಡಿದ್ದಾರೆ. ಕುಂದಾಪುರ ನಗರ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದ ಇವರು ಪ್ರಸ್ತುತ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಇವರು ರೋಜರಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿರ್ದೇಶಕ ಹಾಗೂ ಕೆಥೋಲಿಕ್ ಸಭಾ ವಲಯ ಸಮಿತಿ ಮಾಜಿ ಅಧ್ಯಕ್ಷರಾಗಿದ್ದಾರೆ.