ಜಿಲ್ಲೆ

ಜಿಲ್ಲಾ ನ್ಯಾಯಾಧೀಶರ ಭೇಟಿ

ಸುನಿಲ್ ಪೊನ್ನೇಟಿ

ಸೋಮವಾರಪೇಟೆ:

ಇಲ್ಲಿನ ವಕೀಲರ ಸಂಘಕ್ಕೆ ಜಿಲ್ಲಾ ನ್ಯಾಯಾಧೀಶರಾದ ಡಿ.ಟಿ.ಪುಟ್ಟರಂಗ ಸ್ವಾಮಿ ಅವರು ಭೇಟಿ ನೀಡಿದ್ದರು.ಈ ಸಂದರ್ಭ ಸೋಮವಾರಪೇಟೆ ನ್ಯಾಯಾಲಯ ಹಾಗೂ ಸಂಘದ ಕಛೇರಿಗೆ ಬೇಕಾದ ಮೂಲಭೂತ ಅವಶ್ಯಕತೆಗಳ ಕುರಿತು ಸಂಘದ ಪದಾಧಿಕಾರಿಗಳು ಗಮನ ಸೆಳೆಸದರು.

ಈ ಸಂದರ್ಭ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆ.ಬಿ.ಪ್ರಸಾದ್,ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್ ಗೌಡ ಮತ್ತಿತರರು ಇದ್ದರು