ಜಿಲ್ಲೆ

ಮಟ್ಟಾರ್ ವಿಠ್ಠಲ್ ಕಿಣಿ ಅವರಿಗೆ ಸನ್ಮಾನ

Mangaluru - Hariprasad Rai

ಮಂಗಳೂರು : ಕ್ವಿಟ್ ಇಂಡಿಯಾ ಚಳುವಳಿ ವರ್ಷಾಚರಣೆ ಅಂಗವಾಗಿ ಗೋವಾ ಸ್ವಾತಂತ್ರೃ ಹೋರಾಟಗಾರರಾದ ಮಟ್ಟಾರ್ ವಿಠ್ಠಲ್ ಕಿಣಿ ಅವರನ್ನು ನಗರದ ಭೋಜರಾವ್‌ಲೈನ್‌ನಲ್ಲಿರುವ ಸ್ವಗೃಹದಲ್ಲಿ ದ.ಕ.ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ಮಂಗಳೂರು ಸಹಾಯಕ ಆಯುಕ್ತ ಹರ್ಷವಧನ್, ತಹಶೀಲ್ದಾರ್ ಪ್ರಶಾಂತ್ ಪಾಟೀಲ್ ಉಪಸ್ಥಿತರಿದ್ದರು.