ಜಿಲ್ಲೆ

ವೆನ್ಸಡೇ ವೆಬಿನಾರ್​ ಇಂದು

Dharwada - Vikram Nadiger

ವಿಜಯವಾಣಿ ಸುದ್ದಿಜಾಲ ಧಾರವಾಡ
ಸ್ವಾಮಿ ವಿವೇಕಾನಂದ ಯೂತ್​ ಮೂವ್​ಮೆಂಟ್​ ಶಾಲಾ ಶಿಕ್ಷಣ ಕಾರ್ಯಕ್ರಮದಡಿ ಆ. 14ರಂದು ವೆನ್ಸಡೇ ಆನ್​ಲೈನ್​ ವೆಬಿನಾರ್​ ಆಯೋಜಿಸಲಾಗಿದೆ.
ರಾತ್ರಿ 7 ಗಂಟೆಯಿಂದ ಆರಂಭವಾಗುವ ವೆಬಿನಾರ್​ಗೆ ಹಾವೇರಿ ಜಿಲ್ಲೆಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕ ಗಿರೀಶ ಪದಕಿ ಚಾಲನೆ ನೀಡುವರು. ಸ್ವಾಮಿ ವಿವೇಕಾನಂದ ಯೂತ್​ ಮೂವ್​ಮೆಂಟ್​ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸವಿತಾ ಸುಳಗೋಡು ಅಧ್ಯಕ್ಷತೆ ವಹಿಸಲಿದ್ದಾರೆ.