ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ 48 ಗಂಟೆ ಮದ್ಯದಂಗಡಿ ಬಂದ್
Mangaluru - Hariprasad Rai
ಮಂಗಳೂರು : ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸೆ.16ರಿಂದ 48 ಗಂಟೆಗಳ ಕಾಲ ಬಂಟ್ವಾಳ ಪುರಸಭೆ ವ್ಯಾಪ್ತಿಯ ಎಲ್ಲ ಮದ್ಯದಂಗಡಿಗಳಲ್ಲಿ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. .................