ಹುಬ್ಬಳ್ಳಿ: ಕನ್ನಡ ಮಹಿಳಾ ಸಾಹಿತ್ಯ ಪರಿಷತ್ ರಚನೆ ಹಿನ್ನೆಲೆಯಲ್ಲಿ ಪೂರ್ವಭಾವಿ ಸಭೆಯನ್ನು ಮೇ 10ರಂದು ಬೆಳಗ್ಗೆ 10ಕ್ಕೆ ಇಲ್ಲಿಯ ಲಿಂಗರಾಜನಗರ ಸಮುದಾಯ ಭವನದಲ್ಲಿ ಕರೆಯಲಾಗಿದೆ. ಆಸಕ್ತರು ಸಭೆಯಲ್ಲಿ ಭಾಗವಹಿಸಬೇಕೆಂದು ಸಂಸ್ಥಾಪಕ ಗಂಗಾಧರ ದೊಡವಾಡ ಕೋರಿದ್ದಾರೆ.