ಜಿಲ್ಲೆ

ಎ.ಜೆ.ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನ

Mangaluru - Shravan Kumar Nala

ಮಂಗಳೂರಿನ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಹಾಗೂ ಎ.ಜೆ.ವೈದ್ಯಕೀಯ ಕಾಲೇಜು ಆಸ್ಪತ್ರೆ ಸಹಯೋಗದಲ್ಲಿ ವಿಶ್ವ ಫಾರ್ಮಸಿಸ್ಟ್ ದಿನ ಇತ್ತೀಚೆಗೆ ಆಚರಿಸಲಾಯಿತು. ಎ.ಜೆ.ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಶಾಶ್ವತ್, ಆಡಳಿತ ವ್ಯವಸ್ಥಾಪಕಿ ಡಾ.ಸ್ವಾತಿ ರೈ, ನರ್ಸಿಂಗ್ ಅಧೀಕ್ಷಕಿ ಫೆಲ್ಸಿ, ಮಾನವ ಸಂಪನ್ಮೂಲ ವ್ಯವಸ್ಥಾಪಕ ಶಶಿಧರ್ ಆಚಾರ್ಯ, ಉಪ ವ್ಯವಸ್ಥಾಪಕಿ ರಂಜಿತಾ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.