ಜಿಲ್ಲೆ

ಕಾಂಗ್ರೆಸ್‍ಗೆ ಕನಕದಾಸ ನೇಮಕ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕಾಂಗ್ರೆಸ್ ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಕನಕದಾಸ ತುಕಾರಾಮ ಬಿರಾದಾರ ಅವರನ್ನು ನೇಮಕ ಮಾಡಲಾಗಿದೆ.
ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ರಾಕೇಶ ಎನ್. ಕುರುಬಖೇಳಗಿ ಅವರು ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನೇಮಕಾತಿ ಪತ್ರ ವಿತರಣೆ: ಭಾಲ್ಕಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಕನಕದಾಸ ಅವರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿದರು.