ಜಿಲ್ಲೆ

ದೆಹಲಿಯಿಂದ ಬಂದು ಮತ ಚಲಾಯಿಸಿದರು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಲೋಕಸಭೆ ಚುನಾವಣೆ ಪ್ರಯುಕ್ತ ಬೀದರ್‍ಗೆ ಮರಳಿದ ದೆಹಲಿಯಲ್ಲಿ ಯುಪಿಎಸ್‍ಸಿ ತರಬೇತಿ ಪಡೆಯುತ್ತಿರುವ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಪಂಡಿತರಾವ್ ಚಿದ್ರಿ ಅವರ ಪುತ್ರಿ ಸೌಮ್ಯ ಚಿದ್ರಿ ಅವರು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆಯೂ ಆದ ತಮ್ಮ ತಾಯಿ ಗೀತಾ ಚಿದ್ರಿ ಅವರೊಂದಿಗೆ ಬೀದರ್‍ನ ಚಿದ್ರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮತಗಟ್ಟೆಯಲ್ಲಿ ಮೊದಲ ಬಾರಿ ಮತ ಹಕ್ಕು ಚಲಾಯಿಸಿ ಸಂಭ್ರಮಿಸಿದರು