ಜಿಲ್ಲೆ

ಮುಳೆ ವಿಧಾನ ಪರಿಷತ್ ಸದಸ್ಯ

ರೇವಣಸಿದ್ದಪ್ಪ ಪಾಟೀಲ್

ಬೀದರ್: ವಿಧಾನ ಪರಿಷತ್ತಿಗೆ ಅವಿರೋಧ ಆಯ್ಕೆಯಾದ ಎಂ.ಜಿ. ಮುಳೆ ಅವರಿಗೆ ಬೆಂಗಳೂರಿನಲ್ಲಿ ಗುರುವಾರ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ಪ್ರಮಾಣಪತ್ರ ವಿತರಿಸಿದರು.
ಶಾಸಕರಾದ ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ್ ಇದ್ದರು.