ಜಿಲ್ಲೆ

ರಾಹುಲ್ ಗಾಂಧಿ ಭೇಟಿಯಾದ ಸಾಗರ್

ರೇವಣಸಿದ್ದಪ್ಪ ಪಾಟೀಲ್

ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ನೂತನ ಸಂಸತ್ ಸದಸ್ಯ ಸಾಗರ್ ಈಶ್ವರ್ ಖಂಡ್ರೆ ಅವರು ಇಂದು ಬೆಂಗಳೂರಿನಲ್ಲಿ ಪಕ್ಷದ ರಾಷ್ಟ್ರೀಯ ನಾಯಕ ರಾಹಲ್ ಗಾಂಧಿ ಅವರನ್ನು ಭೇಟಿ ಮಾಡಿದಾಗ ಅಭಿನಂದಿಸಿದ ಕ್ಷಣ.