ಜಿಲ್ಲೆ

ತಾಪಂ ಕೆಡಿಪಿ ಸಭೆ ಜು.1ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಹುಮನಾಬಾದ್: ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ್ ಅಧ್ಯಕ್ಷತೆಯಲ್ಲಿ ಜು.1ರಂದು ಬೆಳಗ್ಗೆ 11ಕ್ಕೆ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನೆ ಸಭೆ ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಸಭೆಗೆ ತಾಲೂಕಿನ ಎಲ್ಲ ಅನುಷ್ಠಾನ ಅಧಿಕಾರಿಗಳು ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಹಾಜರಾಗುವಂತೆ ತಾಪಂ ಇಒ ತಿಳಿಸಿದ್ದಾರೆ.