ಜಿಲ್ಲೆ

ಜಾನಪದ ಅಕಾಡೆಮಿಗೆ ಸೋನಾರೆ ಆಯ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕರ್ನಾಟಕ ಜಾನಪದ ಅಕಾಡೆಮಿ ಸಹ ಸದಸ್ಯರಾಗಿ ಇಲ್ಲಿನ ಕಲ್ಯಾಣ ಕರ್ನಾಟಕ ಕಲಾವಿದರ ಒಕ್ಕೂಟ ಅಧ್ಯಕ್ಷ ವಿಜಯಕುಮಾರ ಸೋನಾರೆ ಅವರನ್ನು ಆಯ್ಕೆ ಮಾಡಲಾಗಿದೆ.
ಈಚೆಗೆ ಅಕಾಡೆಮಿ ಸರ್ವಸದಸ್ಯರ ಸಭೆಯಲ್ಲಿ ಸೋನಾರೆ ಸೇರಿ ಮೂವರನ್ನು ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.