ಜಿಲ್ಲೆ

ಡಿಸಿಸಿ ಬ್ಯಾಂಕ್ ಮಹಾಸಭೆ 22ಕ್ಕೆ

ರೇವಣಸಿದ್ದಪ್ಪ ಪಾಟೀಲ್

ಬೀದರ್: ನಗರದ ಜಿಲ್ಲಾ ಸಹಕಾರ ಕೇಂದ್ರ (ಡಿಸಿಸಿ)ಬ್ಯಾಂಕ್ ಸಭಾಂಗಣದಲ್ಲಿ ಸೆ.22ರಂದು ಬೆಳಗ್ಗೆ 11ಕ್ಕೆ ಬ್ಯಾಂಕ್ನ 102ನೇ ವಾರ್ಷಿಕ ಮಹಾಸಭೆ ಅಧ್ಯಕ್ಷ ಅಮರಕುಮಾರ ಬಿ. ಖಂಡ್ರೆ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಬ್ಯಾಂಕ್ನ ಎಲ್ಲ ಸದಸ್ಯರು ಸಭೆಯಲ್ಲಿ ಭಾಗವಹಿಸಬೇಕು ಎಂದು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ಕೋರಿದ್ದಾರೆ.