ಜಿಲ್ಲೆ

ಕಾಂಗ್ರೆಸ್‌ಗೆ ನೇಮಕ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಸಾಮಾಜಿಕ ಮಾಧ್ಯಮ ವಿಭಾಗದ ಪ್ರಧಾನ ಕಾರ್ಯದರ್ಶಿ ಆಗಿ ಸೊಲೊಮನ್ ಡೇವಿಡ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅನುಮೋದನೆ ಮೇರೆಗೆ ನೇಮಕ ಮಾಡಲಾಗಿದೆ. ಜವಾಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸಿ ಪಕ್ಷದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿ ಕೆಲಸ ಮಾಡಬೇಕು ಎಂದು ವಿಭಾಗದ ಅಧ್ಯಕ್ಷ ವಿಜಯ ಮತ್ತಿಕಟ್ಟೆ ಸೂಚಿಸಿದ್ದಾರೆ.