ಜಿಲ್ಲೆ

ಕೆಪಿ ಸಂಸ್ಥೆಯಲ್ಲಿ ರಾಜ್ಯೋತ್ಸವ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲಿನ ಕೆಪಿ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ರಾಜ್ಯೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಧ್ವಜಾರೋಹಣ ನೆರವೇರಿಸಿ ಸಂಸ್ಥೆ ಅಧ್ಯಕ್ಷ ಬಾಬು ವಾಲಿ ಮಾತನಾಡಿದರು. ಸದಸ್ಯರಾದ ಮಲ್ಲಯ್ಯ ಸ್ವಾಮಿ, ಚಂದ್ರಶೇಖರ ಪಾಟೀಲ್ ಶ್ರೀಮಂಡಲ, ಮುಖ್ಯಗುರು ವಿಜಯಕುಮಾರ ಪಾಟೀಲ್ ಯರನಳ್ಳಿ ಇದ್ದರು.