ಜಿಲ್ಲೆ

ಗಾದಗಿಗೆ ರಾಜ್ಯೋತ್ಸವ ಪ್ರಶಸ್ತಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಯ ಕರ್ನಾಟಕ ಸಂಘಟನೆ ಉಪಾಧ್ಯಕ್ಷ ಪ್ರಭು ಪಾಟೀಲ್ ಗಾದಗಿ ಅವರಿಗೆ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಸದ ಸಾಗರ್ ಖಂಡ್ರೆ, ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಡಿಸಿ ಶಿಲ್ಪಾ ಶರ್ಮಾ, ಪಪ್ಪು ಪಾಟೀಲ್ ಖಾನಾಪುರ ಇತರರಿದ್ದರು.