ಜಿಲ್ಲೆ

ಸುಬ್ಬಣ್ಣ ಕರಕನಳ್ಳಿಗೆ ಪ್ರಶಸ್ತಿ

ರೇವಣಸಿದ್ದಪ್ಪ ಪಾಟೀಲ್

ಬೀದರ್: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ಕೊಡಮಾಡುವ ಕರ್ನಾಟಕ ಮುಕಟಮಣಿ ರಾಜ್ಯಮಟ್ಟದ ಪ್ರಶಸ್ತಿಗೆ ಇಲ್ಲಿನ ಸಾಹಿತಿ, ವಿಶ್ವ ಕನ್ನಡಿಗರ ಸಂಸ್ಥೆ ಅಧ್ಯಕ್ಷ ಸುಬ್ಬಣ್ಣ ಕರಕನಳ್ಳಿ ಅವರನ್ನು ಆಯ್ಕೆ ಮಾಡಲಾಗಿದೆ. ಡಿ.1ರಂದು ದಾವಣಗೆರೆ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.