ಜಿಲ್ಲೆ

ಚುನಾವಣೆಯಲ್ಲಿ ಸಂತೋಷ ಗೆಲುವು

ಬೀದರ್: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಕಾರ್ಯಕಾರಿ ಸಮಿತಿ ನಿರ್ದೇಶಕರ ಚುನಾವಣೆಯಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ ಸಂತೋಷ ಓತಿ ಗೆಲುವು ಸಾಧಿಸಿದ್ದಾರೆ. ಒಟ್ಟು 79 ಮತಗಳ ಪೈಕಿ ಸಂತೋಷ 45 ಮತ ಪಡೆದು 11 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.