Oplus_131072 
ಜಿಲ್ಲೆ

ಮೇಘಾಲಯ ರಾಜ್ಯಪಾಲರಿಗೆ ಸನ್ಮಾನ

ರೇವಣಸಿದ್ದಪ್ಪ ಪಾಟೀಲ್

ಬಸವಕಲ್ಯಾಣ: ಇಲ್ಲಿನ ಅನುಭವ ಮಂಟಪ ಪರಿಸರದಲ್ಲಿ ಶನಿವಾರ ಆಯೋಜಿಸಿದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವದಲ್ಲಿ ಮೇಘಾಲಯ ರಾಜ್ಯಪಾಲ ಸಿ.ಎಚ್. ವಿಜಯಶಂಕರ ಅವರನ್ನು ಹಾರಕೂಡ ಶ್ರೀ ಡಾ.ಚನ್ನವೀರ ಶಿವಾಚಾರ್ಯರು ಸತ್ಕರಿಸಿದರು.