ಬೀದರ್: ನಗರಕ್ಕೆ ಬುಧವಾರ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಪಕ್ಷದ ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ್ ಗಾದಗಿ ಸ್ವಾಗತಿಸಿ ಸನ್ಮಾನಿಸಿದರು..ಬಸ್ಸು ಹೀಲಾಲಪುರ ಮೊದಲಾದವರು ಇದ್ದರು.