ಜಿಲ್ಲೆ

ದಿಶಾ ಸಮಿತಿ ಸಭೆ 16ರಂದು

ರೇವಣಸಿದ್ದಪ್ಪ ಪಾಟೀಲ್

ಬೀದರ್: ಸಂಸದ, ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲುಸ್ತುವಾರಿ (ದಿಶಾ) ಸಮಿತಿ ಅಧ್ಯಕ್ಷ ಸಾಗರ ಖಂಡ್ರೆ ಅಧ್ಯಕ್ಷತೆಯಲ್ಲಿ ಜ.16ರಂದು ಬೆಳಗ್ಗೆ 11ಕ್ಕೆ ಇಲ್ಲಿನ ಜಿಪಂ ಸಭಾಂಗಣದಲ್ಲಿ ಸಭೆ ಆಯೋಜಿಸಲಾಗಿದೆ.

ಜಿಲ್ಲಾ ಮತ್ತು ತಾಲೂಕುಮಟ್ಟದ ಅಧಿಕಾರಿಗಳು ಇಲಾಖೆಯ ಪ್ರಗತಿ ವರದಿಯೊಂದಿಗೆ ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕೆಂದು ಜಿಪಂ ಸಿಇಒ ಡಾ.ಗಿರೀಶ್ ಬದೋಲೆ ತಿಳಿಸಿದ್ದಾರೆ.